Blog

Tiger Kill: ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ; ಇಬ್ಬರು ಶಂಕಿತರು ವಶಕ್ಕೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನ ಮಾಡಿ 5 ಹುಲಿಗಳ ಹತ್ಯೆ ಪ್ರಕರಣ ಮಾಸುವ ಮುನ್ನವೇ ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಮತ್ತೊಂದು...

CM Siddaramaiah: ಹೊಸ ಮನೆ ಗೃಹ ಪ್ರವೇಶಕ್ಕೆ ಯಾರಿಗೂ ಆಹ್ವಾನ ನೀಡಲ್ಲ ಎಂದ ಸಿದ್ದರಾಮಯ್ಯ!

ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೊಸ ಮನೆಯ ಗೃಹಪ್ರವೇಶ ಡಿಸೆಂಬರ್‌ನಲ್ಲಿ  ನಡೆಯಲಿದ್ದು  ಕುಟುಂಬಸ್ಥರನ್ನು ಹೊರತುಪಡಿಸಿ ಯಾರನ್ನು ಆಹ್ವಾನಿಸುವುದಿಲ್ಲ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...

CT Ravi: ಗುತ್ತಿಗೆದಾರರ ಪತ್ರ ಓದಿ ನಿಮಗೆ ನಾಚಿಕೆ ಆಗಲಿಲ್ಲವೇ ಎಂದ ಸಿ.ಟಿ.ರವಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಸಂವೇದನೆ ಕಳೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ. ಮಾಧ್ಯಮಗಳ ಜತೆ ಶುಕ್ರವಾರ...

Kantara: Chapter 1: ಕಾಂತಾರ: ಚಾಪ್ಟರ್ 1  ನೋಡಲು ಇಡೀ ಥಿಯೇಟರ್‌ ಬುಕ್ ಮಾಡಿದ ಮಾಜಿ ಸಂಸದ

ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ 'ಕಾಂತಾರ: ಚಾಪ್ಟರ್ 1' ಚಿತ್ರಕ್ಕೆ ಕರ್ನಾಟಕ ಸೇರಿ ದೇಶಾದ್ಯಂತ ಪ್ರೇಕ್ಷಕರಿಂದ ಅಭೂತಪೂರ್ವ ರೆಸ್ಪಾನ್ಸ್‌ ದೊರೆಯುತ್ತಿದೆ. ಈ ನಡುವೆ ಸಿನಿಮಾ ವೀಕ್ಷಣೆಗೆ ಬಿಜೆಪಿ...

GST: ಜಿಎಸ್‌ಟಿ ಸರಳೀಕರಣದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟ: ಸಿದ್ದರಾಮಯ್ಯ

ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

Shivamoga: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಮಗಳನ್ನು ಕೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ನರ್ಸ್ ಕ್ವಾರ್ಟಸ್​ನಲ್ಲಿ ನಡೆದಿದೆ. ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ...

Ballari: ದೇವರಘಟ್ಟ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟ- ಇಬ್ಬರು ಸಾವು

ಆಂಧ್ರ ಪ್ರದೇಶದ ದೇವರಗುಡ್ಡ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟದ ವಿಶಿಷ್ಟ ಸಂಪ್ರದಾಯವಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಡಿದಾಟ ಜಾತ್ರೆ ನಡೆದಿದ್ದು, ಹೊಡೆದಾಟದ ವೇಳೆ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ...

Dharmasthala Case: ಧರ್ಮಸ್ಥಳ ಪ್ರಕರಣ: ಸಮೀರ್ ಎಂಡಿ ಸೇರಿ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ಎಸ್ಐಟಿ ನೋಟೀಸ್

ಧರ್ಮಸ್ಥಳ ಸಾಮೂಹಿಕ ಶವಗಳನ್ನು ಹೂತಿಟ್ಟ ಆರೋಪಕ್ಕೆ ಸಂಬಂಧಪಟ್ಟಂತೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಗಳಿಗೆ ಸಂಕಷ್ಟ ಶುರುವಾಗಿದೆ. ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಮತ್ತೊಮ್ಮೆ ನೋಟಿಸ್...

Tiger Kill: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಕಳೇಬರ ಪತ್ತೆ, ತನಿಖೆಗೆ ಆದೇಶ

ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ...

Fire Accident: ಬೆಂಗಳೂರಿನಲ್ಲಿ ಅಗ್ನಿಅವಘಡ; 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಸುಟ್ಟು ಕರಕಲು

ಕನಕಪುರ ಮುಖ್ಯ ರಸ್ತೆಯ ಯೆಲಚೇನಹಳ್ಳಿಯಲ್ಲಿರುವ ಮೂರು ಅಂತಸ್ತಿನ ಕಮರ್ಷಿಯಲ್ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 19 ಎಲೆಕ್ಟ್ರಿಕ್ ಬೈಕ್‌...