Blog

Delhi bangladeshi nationals: ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶ ಪ್ರಜೆಗಳ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಗುಪ್ತಚರ ಮಾಹಿತಿಯ ಮೇರೆಗೆ ದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಇವರನ್ನು...

Lottery Prize: ಲಾಟರಿ ಬಹುಮಾನ: 3.71 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಕೋಟ್ಯಾಧಿಪತಿ ಆಗ್ಬೇಕು ಅಂತ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಅದರಲ್ಲೂ ಕಷ್ಟಾನೆ ಪಡದೆ ನಿಮಗೆ ಲಕ್ಷಗಟ್ಟಲೆ ಗಣ ಸಿಗುತ್ತೆ ಅಂದರೆ ಯಾರು ತಾನೇ ಬೇಡ ಅಂತಾರೆ....

Yeshwantpur – Karwar train: ಯಶವಂತಪುರ- ಕಾರವಾರ ಹಗಲು ರೈಲಿನ ಓಡಾಟ ರದ್ದತಿ: ಡಿಸೆಂಬರ್ 16ರ ವರೆಗೆ ವಿಸ್ತರಣೆ

ಯಶವಂತಪುರ ಹಾಗೂ ಕಾರವಾರ ನಡುವೆ ವಾರದಲ್ಲಿ ಮೂರು ದಿನ ಹಗಲಿನಲ್ಲಿ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನ ರದ್ದತಿಯನ್ನು ಡಿಸೆಂಬರ್ 16ರ ವರೆಗೆ ವಿಸ್ತರಿಸಲು ದಕ್ಷಿಣ-ಪಶ್ಚಿಮ ರೈಲ್ವೆ (ನೈರುತ್ಯ ರೈಲ್ವೆ)...

CM, Azim-premji; ಸಿಎಂ ಸಿದ್ದರಾಮಯ್ಯ ಮನವಿ ತಿರಸ್ಕರಿಸಿದ ಅಜೀಮ್ ಪ್ರೇಮ್ ಜೀ 

ನಗರದ ಹೊರ ವರ್ತೂರು ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಕಾರಣ ವಿಪ್ರೋ ಕ್ಯಾಂಪಸ್ ನಲ್ಲಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಸಿದ್ದರಾಮಯ್ಯ ಮಾಡಿದ್ದ ಮನವಿಯನ್ನು ಅಜೀಮ್ ಪ್ರೇಮ್ ಜೀ  ತಿರಸ್ಕರಿಸಿದ್ದಾರೆ. ಸಾರ್ವಜನಿಕ ರಸ್ತೆಗಾಗಿ...

Saree theft charge: ಸೀರೆ ಕದ್ದಆರೋಪ: ಮಹಿಳೆಯ ಖಾಸಗಿ ಅಂಗಕ್ಕೆ ಒದ್ದ ಅಂಗಡಿ ಮಾಲೀಕ

ಸೀರೆ ಕದ್ದಿದ್ದಾಳೆಂದು ಆರೋಪಿಸಿ ಬಟ್ಟೆ ಅಂಗಡಿ ಮಾಲೀಕನೊಬ್ಬ ನಡುರಸ್ತೆಯಲ್ಲೇ ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ, ಈ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಸದ್ಯ ಕೃತ್ಯದ...

Lovers commits suicide: ಪ್ರೀತಿಗೆ ಅಡ್ಡ ಬಂದ ಜಾತಿ: ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಪ್ರೇಮಿಗಳು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ರೈಲ್ವೇ ನಿಲ್ದಾಣ ಬಳಿ ನಡೆದಿದೆ. ಇಂದು ಬೆಳಿಗ್ಗೆ...

Pawan-kalyan: ಪವನ್ ಕಲ್ಯಾಣ್ ಅಭಿಮಾನಿಗಳ ಹುಚ್ಚಾಟ; ತಲ್ವಾರ್ ಹಿಡಿದು ವಿಕೃತಿ ಮೆರೆದ ಫ್ಯಾನ್ಸ್

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ಚಿತ್ರ 'ದಿ ಕಾಲ್ ಹಿಮ್ ಒಜಿ' ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಂಗಳೂರು ಮಡಿವಾಳದ ಸಂಧ್ಯಾ...

Caste census: ಜಾತಿಗಣತಿ ತಡೆಗೆ ನಕಾರ; ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್...

Kantara chapter-1: ಸೆ.26ರಿಂದ ‘ಕಾಂತಾರ ಚಾಪ್ಟರ್ 1’ ಅಡ್ವಾನ್ಸ್ ಬುಕಿಂಗ್ ಆರಂಭ

'ಹೊಂಬಾಳೆ ಫಿಲ್ಮ್ಸ್' ನಿರ್ಮಾಣ ಮಾಡಿರುವ  ಬಹುನಿರೀಕ್ಷಿತ 'ಕಾಂತಾರ ಚಾಪ್ಟರ್-1' ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಾಣಲು ಸಜ್ಜಾಗಿ ನಿಂತಿದೆ. ಈ ಚಿತ್ರದ ಮೇಲೆ ವಿಶ್ವದಾದ್ಯಂತ ಕುತೂಹಲ...

Ballari: 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಎಸ್ಕೇಪ್ ಆದ ಭೂಪ!

ಖತರ್ನಾಕ್ ಕಿಲಾಡಿಯೊಬ್ಬ ತಾನು ಬಾಡಿಗೆ ಪಡೆದ 200 ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣ ಪಡೆದು ಎಸ್ಕೇಪ್ ಆಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ...