lover killed canal: ಭದ್ರಾ ಕಾಲುವೆಯಲ್ಲಿ ಪ್ರೇಯಸಿಯ ಕೊಲೆಗೈದ ಪ್ರಿಯಕರ..!
ಮದುವೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನೇ ಕೊಂದಿರುವ ಆಘಾತಕಾರಿ ಘಟನೆ ಭದ್ರಾವತಿಯಲ್ಲಿ ನಡೆದಿದೆ. ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ...