Blog

RSS: ಆರ್‌ಎಸ್‌ಎಸ್‌ ಈ ದೇಶಕ್ಕೆ, ಸಮಾಜಕ್ಕೆ ಮಾತ್ರವಲ್ಲ, ಬಿಜೆಪಿಗರಿಗೂ ಮಾರಕ: ಬಿ.ಕೆ ಹರಿಪ್ರಸಾದ್

ಆರ್‌ಎಸ್‌ಎಸ್‌ ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ. ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ. ಈ ಸತ್ಯವನ್ನು ನಾನು ಹೇಳುತ್ತಿರುವುದಲ್ಲ. ಬಿಜೆಪಿಗರೇ ಹೇಳಿದ್ದಾರೆ ಎಂದು ಕಾಂಗ್ರೆಸ್‌ ನಾಯಕ,...

Raichur: ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...

Suicide: ಪತಿ ಕಿರುಕುಳ ತಾಳಲಾರದೇ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳ ತಾಳಲಾರದೇ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದಿದೆ.ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್...

Next CM: ಸಿದ್ದರಾಮಯ್ಯ ನಂತರ ಮುಂದಿನ ಸಿಎಂ ಯಾರು..? ಯತೀಂದ್ರ ಹೊಸ ಬಾಂಬ್!

ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಎಂಎಲ್‌ಸಿ ಡಾ. ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬೆನ್ನಲೇ ಸಿಎಂ ಅವರ...

Bengaluru: ಬೆಂಗಳೂರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವು

ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿಯೊಬ್ಬ ಪಿಜಿ ರೂಮಿನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ತಿರುಪತಿ ಮೂಲದ ಪವನ್...

Bengaluru: ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ಕಾವೇರಿ ನದಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ...

Sexual-Harrsment: ಚಿಕಿತ್ಸೆಗೆ ಬಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಡಾಕ್ಟರ್ ಅರೆಸ್ಟ್

ಚಿಕಿತ್ಸೆ ನೀಡುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಚರ್ಮರೋಗ ತಜ್ಞನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಾ. ಪ್ರವೀಣ್ ಬಂಧಿತ ಚರ್ಮರೋಗ ತಜ್ಞ. ಬೆಂಗಳೂರಿನ ಆಸ್ಟಿನ್ ಟೌನ್...

RSS: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಿಬ್ಬಂದಿ ಸಸ್ಪೆಂಡ್

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಸಸ್ಪೆಂಡ್ ಮಾಡಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್...

Physical Abuse: ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಮನೆಗೆ ನುಗ್ಗಿ ಮಹಿಳೆ ಮೇಲೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ...

Bengaluru: ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಸಂತ್ರಸ್ತೆಯಿಂದ ದೂರು ದಾಖಲು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್‌ ಸುನಿಲ್ ವಿರುದ್ಧ ಡಿಜೆ ಹಳ್ಳಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ದೂರುದಾರ ಮುಸ್ಲಿಂ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್ ಸುನೀಲ್...