Blog

Bengaluru: ಸೀನಿಯರ್‌ ಕಿರುಕುಳಕ್ಕೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸೀನಿಯರ್‌ ವಿದ್ಯಾರ್ಥಿ ನೀಡಿದ ಕಿರುಕುಳ ತಡೆಯಲಾರದೆ ಬೆಂಗಳೂರಿನ ಬಾಗಲೂರಿನ ಪಿಜಿಯಲ್ಲಿ ಬಿಬಿಎ ವಿದ್ಯಾರ್ಥಿನಿಯೊಬ್ಬಳು ತಾನು ವಾಸಿಸುತ್ತಿದ್ದ ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ...

Vijayapura: ವಿಜಯಪುರದಲ್ಲಿ ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿ

ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿಯಾಗಿರುವ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ನಟೋರಿಯಸ್‌ ರೌಡಿ. ವಿಜಯಪುರ...

Belagavi: ಬಸ್ ಕಂಡಕ್ಟರ್ ಆಗಿದ್ದ ಪತ್ನಿ ಮೇಲೆ ಅನುಮಾನ: ಇರಿದು ಕೊಂದ ಕಾನ್‌ಸ್ಟೇಬಲ್

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ನಡೆದಿದೆ. ಐದು ದಿನಗಳ ಹಿಂದೆ...

Bengaluru: ಪ್ರೇಯಸಿ ಜೊತೆಗೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಹೆಣವಾಗಿ ಪತ್ತೆ: ಜೊತೆಗಿದ್ದ ಯುವತಿ ನಾಪತ್ತೆ

ಬೆಂಗಳೂರಿನ ಮಡಿವಾಳದ ಲಾಡ್ಜ್ ಒಂದರಲ್ಲಿ ಪುತ್ತೂರಿನ​​ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ ವರ್ಷ ತಕ್ಷಿತ್ (20) ಮೃತ ಯುವಕನಾಗಿದ್ದು, ಈತ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ಎನ್ನಲಾಗ್ತಿದೆ....

Mysuru: ಮಗಳ ಅಶ್ಲೀಲ ವಿಡಿಯೋ ವೈರಲ್: ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ ತಂದೆ ಎಫ್ಐಆರ್ ದಾಖಲು

ಮೈಸೂರಿನ ಕೆ.ಆರ್.ನಗರದ ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ...

Bengaluru: ಮಂತ್ರ ಮಾಂಗಲ್ಯದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸೈಯ್ಯದ್

ಜೀ ಕನ್ನಡ ಚಾನೆಲ್‌ನ ‘ಸರಿಗಮಪ’ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಮಂತ್ರ...

Priyank Kharge: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾಧ್ವಜ, ಬ್ಯಾನರ್‌ಗಳ ತೆರವು

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸೇರಿದಂತೆ ಖಾಸಗಿ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ....

Hasanamba Devi: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ಸ್ಥಗಿತ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ...

Bagalkote: ವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್

ಮಹಾರಾಷ್ಟ್ರದಲ್ಲಿ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ...