Blog

CM Siddaramaiah: ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಇನ್ಪೋಸಿಸ್ ಸಂಸ್ಥಾಪಕ ಸುಧಾಮೂರ್ತಿ ದಂಪತಿ ನಿರಾಕರಿಸಿದ್ದಾರೆ. ಕಾಂಗ್ರೆಸ್ ನ ಹಲವು ನಾಯಕರು ದಂಪತಿ ನಿರ್ಧಾರಕ್ಕೆ ವಿರೋಧ...

Raichur: ರಾಯಚೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತು

ರಾಜ್ಯ ಸರ್ಕಾರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ...

Bengaluru: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ: ಆರೋಪಿ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದ ವಿಘ್ನೇಶ್ ನನ್ನು...

CM Siddaramaiah: ಆರೆಸ್ಸೆಸ್‌ಗೆ ಮಾತ್ರವಲ್ಲ, ಎಲ್ಲ ಖಾಸಗಿ ಸಂಸ್ಥೆಗಳಿಗೂ ನಿರ್ಬಂಧ: ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಲು ನಿರ್ಬಂಧ ವಿಧಿಸಿರುವುದು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರವಲ್ಲ. ಎಲ್ಲಾ ಖಾಸಗಿ ಸಂಘ ಸಂಸ್ಥೆಗಳಿಗೂ ಈ ನಿಯಮ ಅನ್ವಯ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...

Bengaluru: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್

ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ...

CM Siddaramaiah: ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಲ್ಲ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ: ಸಿಎಂ ಸಿದ್ದರಾಮಯ್ಯ

ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ...

kalaburagi: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ ಎಸ್​​ಐಟಿ ದಾಳಿ

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್​​ಐಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ದಾಳಿ...

Suicide: ಸಂಬಳ ಸಿಗದೆ ಮನನೊಂದು ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್​ಮ್ಯಾನ್ ನೇಣಿಗೆ ಶರಣು

ಎರಡು ವರ್ಷಗಳಿಂದ ಸಂಬಳ ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ. ವಾಟರ್‌ಮ್ಯಾನ್ ಚಿಕ್ಕಸು ನಾಯಕ (65)...

B.K Hariprasad: ಜಾತಿ ಗಣತಿಯಲ್ಲಿ ಮಾಹಿತಿ ನೀಡಲು ಸುಧಾ ಮೂರ್ತಿ ದಂಪತಿ ನಕಾರ: ಬಿ.ಕೆ.ಹರಿಪ್ರಸಾದ್​ ಕಿಡಿ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್​ ಕಾಂಗ್ರೆಸ್​...

Vijayapura: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ಸಾವು

ಆಟವಾಡಲು ಹೋದ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾ ಗ್ರಾಮದಲ್ಲಿ ನಡೆದಿದೆ. ಶಿವಮ್ಮ ರಾಥೋಡ್ (8), ಕಾರ್ತಿಕ್ ರಾಥೋಡ್...