ಅಪರಾಧ

Saree theft charge: ಸೀರೆ ಕದ್ದಆರೋಪ: ಮಹಿಳೆಯ ಖಾಸಗಿ ಅಂಗಕ್ಕೆ ಒದ್ದ ಅಂಗಡಿ ಮಾಲೀಕ

ಸೀರೆ ಕದ್ದಿದ್ದಾಳೆಂದು ಆರೋಪಿಸಿ ಬಟ್ಟೆ ಅಂಗಡಿ ಮಾಲೀಕನೊಬ್ಬ ನಡುರಸ್ತೆಯಲ್ಲೇ ಮಹಿಳೆಯ ಖಾಸಗಿ ಅಂಗಕ್ಕೆ ಒದ್ದು ಕ್ರೌರ್ಯ ಮೆರೆದಿದ್ದಾನೆ, ಈ ಅಮಾನುಷ ಘಟನೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ನಡೆದಿದೆ. ಸದ್ಯ ಕೃತ್ಯದ...

Ballari: 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಎಸ್ಕೇಪ್ ಆದ ಭೂಪ!

ಖತರ್ನಾಕ್ ಕಿಲಾಡಿಯೊಬ್ಬ ತಾನು ಬಾಡಿಗೆ ಪಡೆದ 200 ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣ ಪಡೆದು ಎಸ್ಕೇಪ್ ಆಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ...

Father-killed children: ಪತ್ನಿ ಮೇಲೆ ಶಂಕಿಸಿ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಪತ್ನಿ ಶೀಲ ಶಂಕಿಸಿ ಹೆತ್ತ ತಂದೆಯೇ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ  ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ...

lover killed canal: ಭದ್ರಾ ಕಾಲುವೆಯಲ್ಲಿ ಪ್ರೇಯಸಿಯ ಕೊಲೆಗೈದ ಪ್ರಿಯಕರ..!

ಮದುವೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನೇ ಕೊಂದಿರುವ ಆಘಾತಕಾರಿ ಘಟನೆ ಭದ್ರಾವತಿಯಲ್ಲಿ ನಡೆದಿದೆ. ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ...

Mother baby seals fevikwic: 15 ದಿನದ ನವಜಾತ ಶಿಶುವಿನ ಬಾಯಿಗೆ ಕಲ್ಲು ಇಟ್ಟು `ಫೆವಿಕ್ವಿಕ್’ ಹಚ್ಚಿ ಸೀಲ್ ಮಾಡಿ ಕ್ರೂರಿ ತಾಯಿ

ಮಹಿಳೆಯೊಬ್ಬಳು ತನ್ನ 15 ದಿನದ ನವಜಾತ ಶಿಶುವಿನ ಬಾಯಿಗೆ ಕಲ್ಲು ಇಟ್ಟು ಫೆವಿಕ್ವಿಕ್ ಹಾಕಿ ಬಾಯಿ ಸೀಲ್ ಮಾಡಿದ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ...

Tent accident dead: ಟೆಂಟ್ ಗೆ ನುಗ್ಗಿದ ಬೈಕ್ : ಇಬ್ಬರ ದುರ್ಮರಣ

ಪುಟ್ಬಾತ್ ಮೇಲೆ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಸಾಗರ...

Selfie teacher death: ಸೆಲ್ಫಿ ತೆಗೆಯಲು ಹೋಗಿ ಪ್ರಪಾತಕ್ಕೆ ಬಿದ್ದು ಪ್ರಾಣ ಬಿಟ್ಟ ಶಿಕ್ಷಕ

ಸೆಲ್ಫಿಅಂದ್ರೆ ಸಾಕು ಎಲ್ಲಿ ಬೇಕಾದರು ಹೋಗಿ ಫೋಟೋ ಕ್ಲಿಕ್ಕಿಸಿಕೊಳ್ತಾರೆ. ಸೆಲ್ಫಿಗಾಗಿ ಅನೇಕರು ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ. ಆದರೂ ಜನರಿಗೆ ಸೆಲ್ಫಿ ಹುಚ್ಚು ಕಡಿಮೆ ಆಗಿಲ್ಲ. ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಬೇಕಾದ...

Hindu woman: ಹಿಂದೂ ಮಹಿಳೆಗಾಗಿ ರಮೇಶನಾಗಿ ಬದಲಾದ ಅಬ್ದುಲ್!

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಹಿಂದೂ ಮಹಿಳೆಯೊಬ್ಬರ ಜೊತೆ ಲಾಡ್ಜ್‌ಗೆ ಹೋಗಿದ್ದ ಮುಸ್ಲಿಂ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತ ಹಿಂದೂ ಹೆಸರಿನಲ್ಲಿ ನಕಲಿ...

Chinnayya video: ಚಿನ್ನಯ್ಯನ ಇನ್ನೊಂದು 2 ನಿಮಿಷದ ವಿಡಿಯೋ ವೈರಲ್, ಏನಿದೆ ವಿಡಿಯೋದಲ್ಲಿ?

ಧರ್ಮಸ್ಥಳದಲ್ಲಿ ಅಕ್ರಮವಗಿ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ಈ ಪ್ರಕರಣದ ದೂರುದಾರ ಚಿನ್ನಯ್ಯ ಇದೀಗ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಚಿನ್ನಯ್ಯ ದೂರು ದಾಖಲಿಸುವ...

SBI robbery: ಚಡಚಣ ಎಸ್‌ಬಿಐ ದರೋಡೆ: ಪಾಳುಬಿದ್ದ ಮನೆಯಲ್ಲಿ 41 ಲಕ್ಷ ರೂ, 6.5 ಕೆಜಿ ಚಿನ್ನ ಪತ್ತೆ!

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ 41 ಲಕ್ಷ ರೂ....