Bengaluru: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು: ಸಿಎಂ ಸಿದ್ದರಾಮಯ್ಯ
ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್ ನಲ್ಲಿ ಆಯೋಜಿಸಿದ್ದ...