ಬೆಂಗಳೂರು

D.K. Shivakumar: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

CM Siddaramaiah: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ: ಸಿಎಂ ಸಿದ್ಧರಾಮಯ್ಯ ಕೇಂದ್ರಕ್ಕೆ ಶಿಫಾರಸು

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ. ಕೇಂದ್ರ ಸರ್ಕಾರವು ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಬಸವ ಮೆಟ್ರೋ ಎಂದು...

Darshan: ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ, ಇಲ್ಲಿಗೆ ಬರಬೇಡ ಎಂದ ದರ್ಶನ್, ಕಣ್ಣೀರಿಟ್ಟ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿದ ನಟ ದರ್ಶನ್ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಜೈಲಿನಲ್ಲಿರುವ ದರ್ಶನ್​ ಅವರನ್ನು ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ. ಪತಿ ಜೈಲಿನಲ್ಲಿ ಅನುಭವಿಸ್ತಿರುವ...

Fire Accident: ಬೆಂಗಳೂರಿನಲ್ಲಿ ಅಗ್ನಿಅವಘಡ; 19 ಎಲೆಕ್ಟ್ರಿಕ್ ಸ್ಕೂಟರ್‌ಗಳು ಸುಟ್ಟು ಕರಕಲು

ಕನಕಪುರ ಮುಖ್ಯ ರಸ್ತೆಯ ಯೆಲಚೇನಹಳ್ಳಿಯಲ್ಲಿರುವ ಮೂರು ಅಂತಸ್ತಿನ ಕಮರ್ಷಿಯಲ್ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 19 ಎಲೆಕ್ಟ್ರಿಕ್ ಬೈಕ್‌...

Bengaluru: ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ವಲಸೆ ಕಾರ್ಮಿಕರು ಸಾವು

ನಗರದ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾರ್ಥ ಕಾಲೋನಿಯಲ್ಲಿ ಕಟ್ಟಡ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ಅಪಾರ ಪ್ರಮಾಣದ ಮಣ್ಣು ಕುಸಿದು ಜಾರ್ಖಂಡ್ ಮೂಲದ ಇಬ್ಬರು ವಲಸೆ...

D K Shivakumar: ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

ಕಾಂಗ್ರೆಸ್ ನಲ್ಲಿ ಮತ್ತೆ ಅಧಿಕಾರ ಹಂಚಿಕೆ​​ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ಕ್ರಾಂತಿಯ ಮಾತು ಜೋರಾಗಿದೆ. ಈಗಾಗಲೇ ಕೆಲ ಕಾಂಗ್ರೆಸ್​​ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ...

Congress vs BJP | ಜಾತಿ ಸಮೀಕ್ಷೆ ಜಟಾಪಟಿ: ಸೋಷಿಯಲ್ ಮೀಡಿಯಾದಲ್ಲಿ ಕೈ-ಕಮಲ ವಾರ್

ಕಾಂಗ್ರೇಸ್ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್" ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ...

Greater Bengaluru: ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ: ಸಿಎಂ ಸಭೆಯಲ್ಲಿ ಚರ್ಚಿಸಿದ್ದೇನು?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಸೋಮವಾರ ಮುಖ್ಯಮಂತ್ರಿ...

Fake gold scam: ನಕಲಿ ಚಿನ್ನವನ್ನೇ ಅಸಲಿ ಎಂದು ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

ರಾಜರ ಕಾಲದ ಚಿನ್ನದ ಸರವೆಂದು ಮರುಳುಮಾಡಿ, ನಕಲಿ ಚಿನ್ನವನ್ನೇ ಅಸಲಿಯೆಂದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಡು...

Congress-govt: ಸಿದ್ದರಾಮಯ್ಯ ಸರ್ಕಾರದಲ್ಲಿ ಕಮಿಷನ್‌ ದುಪ್ಪಟ್ಟು: ಸಿಎಂಗೆ ಗುತ್ತಿಗೆದಾರರರಿಂದ ಪತ್ರ

ಹಿಂದಿನ ಬಿಜೆಪಿ ಸರ್ಕಾರಕ್ಕಿಂತ ನಿಮ್ಮ ನೇತೃತ್ವದ ಸರ್ಕಾರದಲ್ಲಿ ಬಿಲ್‌ ಪಾವತಿಗೆ ಕಮಿಷನ್‌ ದುಪ್ಪಟ್ಟಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ, ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದೆ. ತಾವು ವಿರೋಧ...