ಬೆಂಗಳೂರು

Bengaluru: ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ

ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ...

Self Harming: ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಒರಿಸ್ಸಾ ಮೂಲದ ಜೋಡಿ ಆತ್ಮಹತ್ಯೆ

ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಒರಿಸ್ಸಾ ಮೂಲದ ಸೀಮಾ ನಾಯಕ್ (25) ಮತ್ತು ರಾಕೇಶ್ (23)...

ಕೃತಿಕಾಗೆ ಅನಸ್ತೇಷಿಯಾ ಕೊಟ್ಟಿದ್ದು ತಾನೇ ಎಂದು ಒಪ್ಪಿಕೊಂಡ ಪಾಪಿ ಪತಿ…!

ಡಾಕ್ಟರ್ ಕೃತಿಕಾಗೆ ತಾನೇ ಅನಸ್ತೇಷಿಯಾ ಕೊಟ್ಟಿದ್ದು ಎಂದು ಆರೋಪಿ ಮಹೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾನೆ. ಕೃತಿಕಾ ಪೋಷಕರು ತನಗೆ ಮೋಸ ಮಾಡಿ ಮದುವೆ ಮಾಡಿದ್ದಾರೆ. ಹೀಗಾಗಿ ರಿವೆಂಜ್ ತೀರಿಸಿಕೊಳ್ಳಲು...

Murder: ಇನ್‌ಸ್ಟಾದಲ್ಲಿ ಪ್ರೀತಿಸಿ 2ನೇ ಮದುವೆ: ಗಂಡನಿಂದ ಪ್ರಾಣ ಕಳೆದುಕೊಂಡ ಮಹಿಳೆ

ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಹತ್ಯೆ ಮಾಡಿ ಬಳಿಕ ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬೆಂಗಳೂರಿನ ಶಿಕಾರಿಪಾಳ್ಯದ...

Bengaluru: ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌!

ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್‌ನಲ್ಲಿ...

Bengaluru: ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್

'ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಬಿ.ಎಲ್. ಸಂತೋಷ್ ಅವರೇ. ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ...

Bengaluru: ಆರ್ ಎಸ್ ಎಸ್ ನಿಷೇಧಿಸಬೇಕು 25 ವರ್ಷಗಳ ಹಿಂದೆ ಎಚ್. ಡಿ. ದೇವೇಗೌಡರ ಹೇಳಿಕೆ: ಪ್ರಿಯಾಂಕ್ ಖರ್ಗೆ ಟ್ವೀಟ್!

ಆರ್ ಎಸ್ ಎಸ್ ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಜೆಡಿಎಸ್ ಗೆ...

Bengaluru: ಸೀನಿಯರ್‌ ಕಿರುಕುಳಕ್ಕೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸೀನಿಯರ್‌ ವಿದ್ಯಾರ್ಥಿ ನೀಡಿದ ಕಿರುಕುಳ ತಡೆಯಲಾರದೆ ಬೆಂಗಳೂರಿನ ಬಾಗಲೂರಿನ ಪಿಜಿಯಲ್ಲಿ ಬಿಬಿಎ ವಿದ್ಯಾರ್ಥಿನಿಯೊಬ್ಬಳು ತಾನು ವಾಸಿಸುತ್ತಿದ್ದ ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ...

Bengaluru: ಮಂತ್ರ ಮಾಂಗಲ್ಯದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸೈಯ್ಯದ್

ಜೀ ಕನ್ನಡ ಚಾನೆಲ್‌ನ ‘ಸರಿಗಮಪ’ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಮಂತ್ರ...