ಬೆಂಗಳೂರು

Bengaluru: ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಜೂನಿಯರ್‌ ವಿದ್ಯಾರ್ಥಿಯಿಂದಲೇ ಅತ್ಯಾಚಾರ: ಆರೋಪಿ ಬಂಧನ

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಅದೇ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿ ಅತ್ಯಾಚಾರ ಎಸಗಿದ್ದು, ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಸೀನಿಯರ್...

R. Ashok: ಅಧಿಕಾರ ಹಂಚಿಕೆ ಆಗದಿದ್ದರೆ ಬೇರೆ ದಾರಿ ಎಂದು ಡಿಕೆ ಶಿವಕುಮಾರ್ ಬೆದರಿಕೆ: ಆರ್.ಅಶೋಕ್

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಜೆಪಿಯಿಂದ ಡಿಸಿಎಂ ಸ್ಥಾನದ ಆಫರ್ ಬಂದಿತ್ತು ಎಂಬ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕೌಂಟರ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

CM Siddaramaiah: ಸಿದ್ದರಾಮಯ್ಯ ಮನೆಗೆ ಜಾತಿ ಗಣತಿ ಸಿಬ್ಬಂದಿ: ಚಿಂತೆ ಬಿಟ್ಟು, ಧೈರ್ಯವಾಗಿ ಮಾಹಿತಿ ಹಂಚಿಕೊಳ್ಳಿ ಎಂದು ಸಿದ್ದರಾಮಯ್ಯ ಕರೆ

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು...

Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ....

Murder: ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಕತ್ತು ಕೊಯ್ದು ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಗಲ್ ಪ್ರೇಮಿಯ ಅಟ್ಟಹಾಸಕ್ಕೆ ಯುವತಿ ಬರ್ಬರವಾಗಿ ಕೊಲೆಯಾಗಿದ್ದಾಳೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ, ಯುವತಿ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ...

Cabinet: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಕಡಿವಾಣ

ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಬ್ರೆಕ್ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದೆ....

CM Siddaramaiah: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ ಅದಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಹಾರ ಮತ್ತು...

DK Shivakumar: ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿಕೆ ಶಿವಕುಮಾರ್

ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ನಾನು ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಆಫರ್‌...

Sudha Murthy: ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ- ನಾರಾಯಣ ಮೂರ್ತಿ ದಂಪತಿ ಹಿಂದೇಟು

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ನಾರಾಯಣ ಮೂರ್ತಿ ನಿರಾಕರಿಸಿದ್ದಾರೆ. ನಾವು ಹಿಂದುಳಿದ ವರ್ಗದ...

Bengaluru: ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಸಾವು

ಬೆಳಗ್ಗೆ ಪ್ರಾರ್ಥನೆ ಮಾಡುವಾಗ ಶಾಲೆಯ ಕಟ್ಟಡದಿಂದ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್​ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಮೃತನ್ನು 12ನೇ ತರಗತಿಯ ಆರ್ಯನ್ ಮೊಸೆಸ್...