ಬೆಂಗಳೂರು

Smuggling: ಬೆಂಗಳೂರಿನಲ್ಲಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ 

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 7 ಆರೋಪಿಗಳನ್ನು ಸೆರೆ ಹಿಡಿದು 9.93 ಕೋಟಿ ರು. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳಿಂದ...

Bigg Boss: ಕನ್ನಡ ‘ಬಿಗ್ ಬಾಸ್12’: ತಾತ್ಕಾಲಿಕ ಅನುಮತಿಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ

ಮಾಲಿನ್ಯ ನಿಯಮ ಉಲ್ಲಂಘನೆ ಆರೋಪದ ಮೇಲೆ ಕನ್ನಡ 'ಬಿಗ್ ಬಾಸ್ ಸೀಸನ್ 12' ಶೋ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಸರ್ಕಾರ ಬೀಗ ಹಾಕಿತ್ತು. ಇದರಿಂದ ಬಿಗ್ ಬಾಸ್...

Bigg Boss: ಬಿಗ್ ಬಾಸ್ ರಿಯಾಲಿಟಿ ಶೋ ಪುನಾರಂಭಕ್ಕೆ ಡಿ.ಕೆ. ಶಿವಕುಮಾರ್ ಗ್ರೀನ್ ಸಿಗ್ನಲ್!

ಕನ್ನಡ 'ಬಿಗ್ ಬಾಸ್ ಸೀಸನ್ 12' ಶೋ ನಡೆಯುತ್ತಿದ್ದ ಸ್ಟುಡಿಯೋವನ್ನು ನಿಯಮ ಉಲ್ಲಂಘನೆ ಆರೋಪದ ಮೇಲೆ ಸರ್ಕಾರ ಮುಚ್ಚಿತ್ತು. ಆದರೆ, ಈಗ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

Bigg Boss Kannada 12: ಬಿಗ್‌ ಬಾಸ್‌ ಮನೆಗೆ ಬೀಗ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ಜಾಲಿವುಡ್  ಸ್ಟುಡಿಯೋಸ್‌ ಬಂದ್‌ ಮಾಡಿ ಬಿಗ್‌ ಬಾಸ್‌ ಕನ್ನಡ ರಿಯಾಲಿಟಿ ಶೋ ಶೂಟಿಂಗ್‌ ನಿಲ್ಲಿಸಿದ ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಕೋರ್ಟ್‌ ಮೊರೆ ಹೋಗಲು ಶೋ ಆಯೋಜಕರು ಮುಂದಾಗಿದ್ದಾರೆ....

Bigg Boss: ಬಿಗ್‌ಬಾಸ್‌ ಸ್ಪರ್ಧಿಗಳು ಈಗಲ್ ಟನ್​ ರೆಸಾರ್ಟ್​ಗೆ ಶಿಫ್ಟ್​

ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಧಿಕೃತ ಅನುಮತಿ ಪಡೆದಿಲ್ಲ ಎಂದು ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ...

Bigg Boss Kannada: ಬಿಗ್​ ಬಾಸ್​ ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡುವಂತೆ ಸೂಚನೆ

ಕಿರುತರೆಯ ಅತ್ಯಂತ ಜನಪ್ರಿಯ ಶೋ ಕನ್ನಡದ ಬಿಗ್ ಬಾಸ್ 12ನೇ ಆವೃತ್ತಿ ಶುರುವಾದ ಒಂದೇ ವಾರಕ್ಕೆ ಸಂಕಷ್ಟಕ್ಕೆ ಸಿಲುಕಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸದ ಹಿನ್ನೆಲೆಯಲ್ಲಿ...

Caste Census: ಜಾತಿಗಣತಿ ಕಾರ್ಯ ವೇಳೆ ಮೂವರು ಶಿಕ್ಷಕರು ಸಾವು: ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ಈವರೆಗೂ ಮೂರು ಮಂದಿ ಶಿಕ್ಷಕರು ಮೃತಪಟ್ಟಿದ್ದು, ಮೂರು ಸಿಬ್ಬಂದಿ ಕುಟುಂಬಕ್ಕೂ ಸರ್ಕಾರ ತಲಾ...

Kantara: ‘ಕಾಂತಾರ’ ನೋಡಿ ದೈವದ ಅನುಕರಣೆ ಮಾಡುತ್ತಿರುವ ಜನ: ರಿಷಬ್​​ಗೆ ತುಳುಕೂಟ ಪತ್ರ

ಕಾಂತರ ಚಾಪ್ಟರ್:1 ಸಿನಿಮಾ ದೇಶಾದ್ಯಂತ ಬಿಡುಗಡೆಯಾಗಿ ಬಾಕ್ಸ್ ಆಫಿಸ್ ನಲ್ಲಿ ಕೊಳ್ಳೆ ಹೊಡೆಯುತ್ತಿದೆ. ಆದರೆ ಸಿನಿಮಾ ವೀಕ್ಷಣೆಗೆ ಬಂದವರು ದೈವದ ಅನುಕರಣೆ ಮಾಡುತ್ತಿರುವ ವಿಡಿಯೋಗಳು ವೈರಲ್ ಆಗಿದೆ. ಇದನ್ನು...

Caste Census: ಜಾತಿಗಣತಿ ಗಣತಿಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ವಿಸ್ತರಣೆ

ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಿರೀಕ್ಷೆಯಂತೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಶಿಕ್ಷಕರನ್ನು ಸಮೀಕ್ಷೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಈ ತೀರ್ಮಾನ...

Priyank Kharge: ಸಿಜೆಐ ಮೇಲೆ ಶೂ ಎಸೆತ ಮೋದಿಯವರೇ ಪಾಲಿಸಿ ಪೋಷಿಸುತ್ತಿರುವ ವಿಚಾರಧಾರೆ ಸಂವಿಧಾನದ ಮೇಲೆ ನಡೆಸಿದ ದಾಳಿ: ಪ್ರಿಯಾಂಕ್ ಖರ್ಗೆ

ಸುಪ್ರೀಂಕೋರ್ಟ್ ಆವರಣದಲ್ಲೇ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ...