Hassan: ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ, ರಕ್ಷಣೆಗೆ ಬಂದವರ ಮೇಲೂ ದಾಳಿ
ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ನೆಹರುನಗರದಲ್ಲಿ ನಡೆದಿದೆ. ಬೇಲೂರಿನ ಸರ್ಕಾರಿ ಹಿರಿಯ...