ರಾಜ್ಯ

Devegowda Health: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಯಿಂದ ಡಿಸ್ಚಾರ್ಜ್ 

ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ...

Congress: ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರಂಟಿ ಅನುಷ್ಠಾನ ಮಾಡುತ್ತಿರಲಿಲ್ಲ- ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ವ್ಯಂಗ್ಯ

ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ವ್ಯಂಗ್ಯವಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ...

Hasan: ಹಾಸನಾಂಬೆ ದರ್ಶನಕ್ಕೆ ಬರುವಾಗ ಕಾರು ತಡೆದಿದ್ದಕ್ಕೆ ಫುಲ್ ಗರಂ ಆದ ಹೆಚ್.ಡಿ ರೇವಣ್ಣ

ಮಾಜಿ ಸಚಿವ ಹೆಚ್.ಡಿ.ರೇವಣ್ಣ ದಂಪತಿ ಹಾಸನಾಂಬೆಯ ದರ್ಶನಕ್ಕೆಂದು ಬರುವಾಗ ತಮ್ಮ ಕಾರನ್ನು ತಡೆದ ಶಿಷ್ಟಾಚಾರ ಪಾಲನೆ ಅಧಿಕಾರಿಗಳ ವಿರುದ್ಧ ಶಾಸಕ ಹೆಚ್​.ಡಿ.ರೇವಣ್ಣ ಗರಂ ಆದ ಘಟನೆ ನಡೆದಿದೆ....

Attack: ಜೆಡಿಎಸ್ ನಾಯಕ ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಪಾಟೀಲ್ ಸೇರಿ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕದ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ಸೇರಿದಂತೆ 35 ಜನರ ವಿರುದ್ಧ ಎಫ್‌ಐಆರ್ ದಾಖಲಾದೆ. ಪ್ರಕರಣವು ಬೆಳಗಾವಿ ಜಿಲ್ಲೆಯ...

Murder: ಹಳೆಯ ವೈಷಮ್ಯಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನಲೇ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಾಗರ...

Murder: ಮದುವೆಯಾದ 5 ತಿಂಗಳಿಗೇ ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

ಪತಿಯೇ ಪತ್ನಿಯನ್ನು ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು...

Drug Smuggling: ಎನ್‌‌ಸಿಬಿ ಅಧಿಕಾರಿಗಳ ಕಾರ್ಯಾಚರಣೆ: 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವನ್ನು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು...

B.K Hariprasad: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್: ಬಿ ಕೆ ಹರಿಪ್ರಸಾದ್!

ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಅವರು ಸರ್ಕಾರದಲ್ಲಿ ನೋಂದಾಯಿಸದ ಸಂಘಟನೆ. ನಾವು ಇಷ್ಟೆಲ್ಲ ಹೇಳುತ್ತಿದ್ದೇವೆ. ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ನೋಂದಣಿ ಮಾಡಿಕೊಳ್ಳದೆ,...

Suicide: ತಂದೆಯನ್ನ ಕಳೆದುಕೊಂಡ ಮಗಳು ಮನನೊಂದು ಆತ್ಮಹತ್ಯೆ

ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 22 ವರ್ಷಯ ವಿದ್ಯಾರ್ಥಿನಿ ಸ್ವರ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ವರ್ಣ ಬೆಂಗಳೂರಿನ ಮಹಾರಾಣಿ...

Bengaluru: ತುಂಡಾಗಿ ಬಿದ್ದ ಕ್ರೇನ್​: ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಗಾಯಾಳುಗಳನ್ನು ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...