ರಾಜ್ಯ

Murder: 2 ಸಾವಿರ ಹಣಕ್ಕಾಗಿ ಸ್ನೇಹಿತನಿಗೆ ಚಟ್ಟ ಕಟ್ಟಿದ ಯುವಕ

ಕೊಟ್ಟ ಸಾಲ ವಾಪಸ್ ನೀಡಿಲಿಲ್ಲ ಎಂದು ಸ್ನೇಹಿತನಿಗೆ ತನ್ನ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ. ಮಂಜುನಾಥ...

Kolar: ಕುಡಿಯಲು ಮಿಕ್ಸ್ಚರ್ ಕೊಟ್ಟಿಲ್ಲ ಎಂದು ಬಾರ್ ಕ್ಯಾಷಿಯರ್‌ನ ಹತ್ಯೆ

ಕುಡಿಯಲು ಮಿಕ್ಸ್ಚರ್ ಕೊಟ್ಟಿಲ್ಲ ಎಂದು ಬಾರ್ ಕ್ಯಾಷಿಯರ್‌ನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಕುಮಾರ್ (45) ಮೃತ...

Shoot out: ನೆಲಮಂಗಲದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡಿನ ದಾಳಿ

ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ. ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ...

Pradeep Eshwar: ಪ್ರತಾಪ್ ಸಿಂಹ ನನ್ನ ತಾಯಿಗೆ ಕ್ಷಮೆ ಕೇಳಬೇಕು: ಪ್ರದೀಪ್ ಈಶ್ವರ್

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ರ್ ನಡುವಿನ ವಾಕ್ಸಮರ ಮುಂದುವರೆದಿದೆ. ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ನನ್ನ ತಾಯಿಯನ್ನು...

Bengaluru: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು: ಸಿಎಂ ಸಿದ್ದರಾಮಯ್ಯ

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್ ನಲ್ಲಿ ಆಯೋಜಿಸಿದ್ದ...

Kolar: ಶಾಲೆಗೆಂದು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಶಾಲೆಗೆಂದು ತೆರಳಿದ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ ಆಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿಯರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ...

Asha Jois: ಸ್ನೇಹಿತೆಯ ಖಾಸಗಿ ಫೋಟೋ, ವಿಡಿಯೊ ಕದ್ದು ಬ್ಲ್ಯಾಕ್​ ಮೇಲ್: ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಆಶಾ ಜೋಯಿಸ್ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ ಕೇಳಿ ಬಂದಿದೆ. ಖಾಸಗಿ ವಿಡಿಯೊ, ಫೋಟೊಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂದು ಪಾರ್ವತಿ (61)...

Dharmasthala: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತಿಮರೋಡಿ ಸೇರಿ ನಾಲ್ವರಿಗೆ ಎಸ್​ಐಟಿ ನೋಟಿಸ್!

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ಎಸ್​ಐಟಿ ನೋಟಿಸ್ ನೀಡಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ...

Koppal: ಹುಟ್ಟು ಹಬ್ಬದ ದಿನದಂದೇ ಕಿರುತೆರೆ ನಟ ಆರ್ಯನ್ ಸಾವು

ಕಿರುತೆರೆ ನಟ ಆರ್ಯನ್ ಗುರುಸ್ವಾಮಿ​ ತನ್ನ ಹುಟ್ಟು ಹಬ್ಬದ ದಿನದಂದೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ...

krishna byregowda: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಕೃಷ್ಣಭೈರೇಗೌಡ

ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನು...