ರಾಜ್ಯ

Bengaluru: ಬೃಹತ್ ಮರ ಬಿದ್ದು ಯುವತಿ ಸ್ಥಳದಲ್ಲೇ ಸಾವು

ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ...

Raichur: ಕಾಂತಾರ ಸಿನಿಮಾ ನೋಡಲು ತೆರಳಿದ್ದ ಇಬ್ಬರು ಯುವಕರು ದುರಂತ ಸಾವು

ರಿಷಬ್ ಶೆಟ್ಟಿ ಅಭಿನಯದ ಕಾಂತಾರ: ಚಾಪ್ಟರ್ 1 ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಮೃತಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಹೊರವಲಯದಲ್ಲಿ ಭಾನುವಾರ ನಡೆದಿದೆ. ಮೃತ...

Bengaluru: ಫ್ರೆಂಡ್‌ ಜೊತೆಗೆ ಪ್ರಿಯಕರ ಚೆಲ್ಲಾಟ.! ವಿವಾಹಿತ ಮಹಿಳೆ ಅನೈತಿಕ ಸಂಬಂಧ.! ದುರಂತ ಅಂತ್ಯ..! 

ಅನೈತಿಕ ಸಂಬಂಧಗಳು, ಅನುಮಾನಸ್ಪದ ವಿಚ್ಚೇದನ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಸುದ್ದಿಯಾಗ್ತಿರೋದನ್ನು ನೋಡ್ತಾ ಇದ್ದೀವಿ. ಬದಲಾದ ಕಾಲಘಟ್ಟದಲ್ಲಿ ಗಂಡ ಹೆಂಡತಿ ನಡುವೆ ನಂಬಿಕಗಳು ಕುಸಿದು ಹೋಗ್ತಿವೆ. ಇತ್ತ ಮೋಹಕ್ಕೆ...

Hassan: ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ, ರಕ್ಷಣೆಗೆ ಬಂದವರ ಮೇಲೂ ದಾಳಿ

ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ನೆಹರುನಗರದಲ್ಲಿ ನಡೆದಿದೆ. ಬೇಲೂರಿನ ಸರ್ಕಾರಿ ಹಿರಿಯ...

D.K. Shivakumar: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Mysore Dasara: ಮೈಸೂರು ದಸರಾ: ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ವಿಜೃಂಭಣೆಯಿಂದ ಸಂಪನ್ನಗೊಂಡಿದೆ. ದಸರಾದಲ್ಲಿ ಪಾಲ್ಗೊಂಡ ಗಜಪಡೆಗೆ ಅರಮನೆಯ ಅವರಣದಲ್ಲಿ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಶಿಬಿರಗಳಿಗೆ ಭಾವುಕವಾಗಿ ಬೀಳ್ಕೊಡಲಾಯಿತು. ದಸರಾ ಜಂಬೂ...

CM Siddaramaiah: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ: ಸಿಎಂ ಸಿದ್ಧರಾಮಯ್ಯ ಕೇಂದ್ರಕ್ಕೆ ಶಿಫಾರಸು

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ. ಕೇಂದ್ರ ಸರ್ಕಾರವು ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಬಸವ ಮೆಟ್ರೋ ಎಂದು...

Mogalli Ganesh: ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ

ಕನ್ನಡದ ಕಾದಂಬರಿಕಾರ, ಕತೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್‌ ಅವರು (64) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಜಯನಗರದ ಹೊಸಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ವಿಧಿವಶರಾಗಿದ್ದಾರೆ. ಮೊಗಳ್ಳಿ...

Darshan: ನನ್ನ ಹಣೆ ಬರಹ ಇದ್ದಂಗೆ ಆಗುತ್ತೆ, ಇಲ್ಲಿಗೆ ಬರಬೇಡ ಎಂದ ದರ್ಶನ್, ಕಣ್ಣೀರಿಟ್ಟ ವಿಜಯಲಕ್ಷ್ಮೀ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿಗೆ ಜೈಲು ಸೇರಿದ ನಟ ದರ್ಶನ್ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಜೈಲಿನಲ್ಲಿರುವ ದರ್ಶನ್​ ಅವರನ್ನು ವಿಜಯಲಕ್ಷ್ಮೀ ಭೇಟಿಯಾಗಿದ್ದಾರೆ. ಪತಿ ಜೈಲಿನಲ್ಲಿ ಅನುಭವಿಸ್ತಿರುವ...

Bhatkal: ಭಟ್ಕಳದಲ್ಲಿ ವಿಚಿತ್ರ ರೂಪದ ಹೆಣ್ಣು ಮಗು ಜನನ

ಭಟ್ಕಳ ಪಟ್ಟಣದ ಖಾಸಗಿ ನರ್ಸಿಂಗ್ ಹೋಂನಲ್ಲಿ ಅಪರೂಪದ ವಿಚಿತ್ರ ರೂಪ ಹೊಂದಿರುವ ಹೆಣ್ಣು ಮಗು ಜನಿಸಿದ್ದು, ವೈದ್ಯಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಘಟನೆ ಕೆಲವು ದಿನಗಳ ಹಿಂದೆಯೇ...