Anjaneyas castes census; ಗಣತಿಯಲ್ಲಿ ಪರಿಶಿಷ್ಟರಿಗೆ ಕ್ರಿಶ್ಚಿಯನ್ ಪದ ಬಳಕೆ ಸಲ್ಲದು; ಎಚ್.ಆಂಜನೇಯ ಆಕ್ರೋಶ
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಪರಿಶಿಷ್ಟರಿಗೆ ಸೀಮಿತಗೊಳಿಸಿ ಕ್ರಿಶ್ಚಿಯನ್ ಪದ ಜೋಡಿಸಿರುವುದು ಅತ್ಯಂತ ಅಪಾಯಕಾರಿ ನಡೆ ಎಂದು ಮಾಜಿ ಸಚಿವ...