CM given deadline: ಒಂದು ತಿಂಗಳೊಳಗೆ ರಸ್ತೆ ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಸಿಎಂ ಗಡುವು
ಬೆಂಗಳೂರಿನ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವಂತೆ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಒಂದು ತಿಂಗಳೊಳಗೆ ರಸ್ತೆಗಳನ್ನು ಸರಿಪಡಿಸಲು ಗಡುವು ನೀಡಿದ್ದಾರೆ. ಒಂದು ವೇಳೆ ಅದು ಸಾಧ್ಯವಾಗದಿದ್ದರೆ ಅಧಿಕಾರಿಗಳು ಮತ್ತು...