ರಾಜ್ಯ

Vijayapura: ವಿಜಯಪುರದಲ್ಲಿ ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿ

ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿಯಾಗಿರುವ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ನಟೋರಿಯಸ್‌ ರೌಡಿ. ವಿಜಯಪುರ...

Belagavi: ಬಸ್ ಕಂಡಕ್ಟರ್ ಆಗಿದ್ದ ಪತ್ನಿ ಮೇಲೆ ಅನುಮಾನ: ಇರಿದು ಕೊಂದ ಕಾನ್‌ಸ್ಟೇಬಲ್

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ನಡೆದಿದೆ. ಐದು ದಿನಗಳ ಹಿಂದೆ...

Mysuru: ಮಗಳ ಅಶ್ಲೀಲ ವಿಡಿಯೋ ವೈರಲ್: ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ ತಂದೆ ಎಫ್ಐಆರ್ ದಾಖಲು

ಮೈಸೂರಿನ ಕೆ.ಆರ್.ನಗರದ ಕಾಂಗ್ರೆಸ್ ಮುಖಂಡ ಲೋಹಿತ್ ಅಲಿಯಾಸ್​​ ರಾಜಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಯೊಂದು ವೈರಲ್​​ ಆಗಿರುವಂತಹ ಘಟನೆ ನಡೆದಿದೆ. ವೈಯಕ್ತಿಕ ಲಾಭಕ್ಕಾಗಿ ಮಗಳೊಂದಿಗಿನ ಅಶ್ಲೀಲ ವಿಡಿಯೋ...

Bengaluru: ಮಂತ್ರ ಮಾಂಗಲ್ಯದ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಸುಹಾನಾ ಸೈಯ್ಯದ್

ಜೀ ಕನ್ನಡ ಚಾನೆಲ್‌ನ ‘ಸರಿಗಮಪ’ ರಿಯಾಲಿಟಿ ಶೋ ಸರಿಗಮಪದ ಮೂಲಕ ಜನಪ್ರಿಯರಾಗಿದ್ದ ಶಿವಮೊಗ್ಗದ ಸಾಗರದ ಗಾಯಕಿ ಸುಹಾನಾ ಸೈಯ್ಯದ್ ಹಾಗೂ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಮಂತ್ರ...

Hasanamba Devi: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ಸ್ಥಗಿತ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ...

Bagalkote: ವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್

ಮಹಾರಾಷ್ಟ್ರದಲ್ಲಿ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ...

CM Siddaramaiah: ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಇನ್ಪೋಸಿಸ್ ಸಂಸ್ಥಾಪಕ ಸುಧಾಮೂರ್ತಿ ದಂಪತಿ ನಿರಾಕರಿಸಿದ್ದಾರೆ. ಕಾಂಗ್ರೆಸ್ ನ ಹಲವು ನಾಯಕರು ದಂಪತಿ ನಿರ್ಧಾರಕ್ಕೆ ವಿರೋಧ...

Raichur: ರಾಯಚೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತು

ರಾಜ್ಯ ಸರ್ಕಾರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ...

Bengaluru: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಕತ್ತು ಕೊಯ್ದು ಹತ್ಯೆ: ಆರೋಪಿ ಬಂಧನ

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಘ್ನೇಶ್ ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆಗೈದು ಬಳಿಕ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದ ವಿಘ್ನೇಶ್ ನನ್ನು...