ಶಿವಮೊಗ್ಗ

Wall collapse accident: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಗೋಡೆ ಕುಸಿದು ಕಾರ್ಮಿಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ...

Shivamoga: ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ, ಸಿಗರೇಟ್ ಸಾಗಾಟ – ಇಬ್ಬರು ಯುವಕರ ಬಂಧನ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಸಾಗಾಟ ಮಾಡುಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಭದ್ರಾವತಿ...

Shivamoga Airport: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೃಹತ್ ಮಾಲ್ , ಹೋಟೆಲ್ ನಿರ್ಮಾಣ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಲಾಗಿದ್ದ ವಿಶಾಲವಾದ 780 ಎಕರೆ  ಭೂ ಪ್ರದೇಶದಲ್ಲಿ ಸುಮಾರು 111 ಎಕರೆ ಜಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಲ್, ವಾಣಿಜ್ಯ ಸಂಕೀರ್ಣ, ಪಂಚತಾರಾ ಹೋಟೆಲ್,...

Shivamoga: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಮಗಳನ್ನು ಕೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ನರ್ಸ್ ಕ್ವಾರ್ಟಸ್​ನಲ್ಲಿ ನಡೆದಿದೆ. ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ...

Shivamoga: ಅರಣ್ಯಾ ಇಲಾಖೆ ಅಧಿಕಾರಿ ಕಚೇರಿ ಎದುರು ರೈತರ ಆಕ್ರೋಶ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಆನೆ ಹಾವಳಿ ತಡೆಯದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ದಿಢೀರ್ ಜಮೀನುಗಳಿಗೆ...

Shivamoga: ಮಲೆನಾಡಿಗರಿಗೆ ಗುಡ್ ನ್ಯೂಸ್ 90 ಹೊಸ 4ಜಿ ಟವರ್‌ 

ಬಿಎಸ್‌ಎನ್‌ಎಲ್‌ ವತಿಯಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ '4ಜಿ' ನೆಟ್‌ವರ್ಕ್ನ ಮೊಬೈಲ್‌ ಟವರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಇದರಿಂದ ಮಲೆನಾಡಿನ ನೆಟ್ವರ್ಕ್ ಸಮಸ್ಯೆ ಅನುಭವಿಸುತ್ತಿರುವ ಗ್ರಾಮದ ಜನರಿಗೆ...

Shivamoga: ಮೋರಿ ಕಟ್ಟೆಗೆ ಬಸ್ ಡಿಕ್ಕಿ: ಹಲವರಿಗೆ ಗಾಯ!

ಖಾಸಗಿ ಬಸ್ ವೊಂದರ ಸ್ಟೇರಿಂಗ್ ಜಾಮ್ ಆಗಿ ಚಾಲಕನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿಯ ಮೋರಿಕಟ್ಟೆಗೆ ಡಿಕ್ಕಿ ಹೊಡೆದ ಘಟನೆ ಸಾಗರ ಕಾರ್ಗಲ್ ನಡುವಿನ ಬಚ್ಚಗರ್ ನಲ್ಲಿ...

Geetha Shivarajkumar:ಇನ್ಮುಂದೆ ಚುನಾವಣೆಗೆ ಸ್ಪರ್ಧೆ ಮಾಡಲ್ಲ –ಗೀತಾ ಶಿವರಾಜ್‌ಕುಮಾರ್‌

ಪಾಲಿಟಿಕ್ಸ್‌ ಇಸ್‌ ದಿ ಲಾಸ್ಟ್‌ ಸ್ಟಾಪ್‌ ಆಫ್‌ ಸ್ಕೌಂಡ್ರಲ್ಸ್‌..!ಈ ಮಾತಿನ ತಾತ್ಪರ್ಯ ಏನು ಅನ್ನೋದು ನಿಮಗೆಲ್ಲಾ ತಿಳಿದಿದೆ ಎಂದೇ ಭಾವಿಸುತ್ತೇವೆ. ರಾಜಕೀಯ ಎಲ್ಲರಿಗೂ ರುಚಿಸೋದಿಲ್ಲ. ಇಲ್ಲಿ ನೆಲೆ...

Lottery Prize: ಲಾಟರಿ ಬಹುಮಾನ: 3.71 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ಕೋಟ್ಯಾಧಿಪತಿ ಆಗ್ಬೇಕು ಅಂತ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಅದರಲ್ಲೂ ಕಷ್ಟಾನೆ ಪಡದೆ ನಿಮಗೆ ಲಕ್ಷಗಟ್ಟಲೆ ಗಣ ಸಿಗುತ್ತೆ ಅಂದರೆ ಯಾರು ತಾನೇ ಬೇಡ ಅಂತಾರೆ....

lover killed canal: ಭದ್ರಾ ಕಾಲುವೆಯಲ್ಲಿ ಪ್ರೇಯಸಿಯ ಕೊಲೆಗೈದ ಪ್ರಿಯಕರ..!

ಮದುವೆಗೆ ಒಪ್ಪದಿದ್ದಕ್ಕೆ ಪ್ರೇಯಸಿಯನ್ನು ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನೇ ಕೊಂದಿರುವ ಆಘಾತಕಾರಿ ಘಟನೆ ಭದ್ರಾವತಿಯಲ್ಲಿ ನಡೆದಿದೆ. ತಿರುಗಾಡಿಕೊಂಡು ಬರೋಣ ಅಂತ ಹೇಳಿ ಪ್ರೇಯಸಿ ಸ್ವಾತಿಯನ್ನು ಭದ್ರಾವತಿ ತಾಲೂಕಿನ ಯಕ್ಕಂದ...