Chikkaballapur: ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಗೋಡೆ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಗೋಡೆಯ ಮೇಲೆ ಕಿಡಿ ಗೇಡಿಗಳು ಬರೆದಿದ್ದಾರೆ. ಇದರಿಂದ ಟಿಪ್ಪು ಸುಲ್ತಾನ್ ಅಭಿಮಾನಿಗಳು ಹಾಗೂ ಪ್ರವಾಸಿಗರು ಅಸಮಾಧಾನ ಹೊರಹಾಕಿದ್ದಾರೆ.

Rakesh arundi

Leave a Reply

Your email address will not be published. Required fields are marked *