#13 days

Hasanamba Temple: ಹಾಸನಾಂಬೆ ಗರ್ಭಗುಡಿ ಬಾಗಿಲು ಓಪನ್: ನಾಳೆಯಿಂದ 13 ದಿನಗಳ ಕಾಲ  ಸಾರ್ವಜನಿಕರ ದರ್ಶನಕ್ಕೆ ಅವಕಾಶ!

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಗುರುವಾರ ಮಧ್ಯಾಹ್ನ 12:21ಕ್ಕೆ ಸಾಂಪ್ರದಾಯಿಕ ಪೂಜಾ ಕೈಂಕರ್ಯಗಳೊಂದಿಗೆ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ. ಅರಸು ವಂಶಸ್ಥ ನಂಜರಾಜೇಅರಸ್...