Bus Fire: ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ವೋಲ್ವೊ ಬಸ್ಗೆ ಬೆಂಕಿ: 20ಕ್ಕೂ ಹೆಚ್ಚು ಮಂದಿ ಸಜೀವ ದಹನ
ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿರುವ ಘಟನೆ ಆಂಧ್ರದ ಕರ್ನೂಲ್ ಹೆದ್ದಾರಿಯ ಬಳಿಯ ಚಿನ್ನಟೇಕೂರು ಗ್ರಾಮದ ಬಳಿ ನಡೆದಿದೆ....