Self Harming: ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಒರಿಸ್ಸಾ ಮೂಲದ ಜೋಡಿ ಆತ್ಮಹತ್ಯೆ
ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಕಲ್ಲುಬಾಳು ಗ್ರಾಮದಲ್ಲಿ ನಡೆದಿದೆ. ಒರಿಸ್ಸಾ ಮೂಲದ ಸೀಮಾ ನಾಯಕ್ (25) ಮತ್ತು ರಾಕೇಶ್ (23)...