#arrive

Vijayapura: ವಿಜಯಪುರ ವಿಮಾನ ನಿಲ್ದಾಣ: ಆಸ್ಟ್ರಿಯಾದಿಂದ ಬಂದ ಅಗ್ನಿಶಾಮಕ ವಾಹನ

ಉದ್ಘಾಟನೆಗೆ ಸಜ್ಜಾಗಿರುವ ವಿಜಯಪುರದ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ...