#Bengaluru

Physical abuse: ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸುನೀಲ್‌ ಅಮಾನತು

ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ...

Shoot out: ನೆಲಮಂಗಲದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡಿನ ದಾಳಿ

ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ. ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ...

Bengaluru: ಹಿಂದೂ ಯುವತಿಗೆ ಲವ್, ಸೆಕ್ಸ್ ದೋಖಾ ಕೇಸ್: ಆರೋಪಿ ಬಂಧನ

ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಆರೋಪಿ ಇಶಾಕ್ ವಿರುದ್ಧ ಎಫ್...

Asha Jois: ಸ್ನೇಹಿತೆಯ ಖಾಸಗಿ ಫೋಟೋ, ವಿಡಿಯೊ ಕದ್ದು ಬ್ಲ್ಯಾಕ್​ ಮೇಲ್: ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಆಶಾ ಜೋಯಿಸ್ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ ಕೇಳಿ ಬಂದಿದೆ. ಖಾಸಗಿ ವಿಡಿಯೊ, ಫೋಟೊಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂದು ಪಾರ್ವತಿ (61)...

Road Accident: ಬೆಂಗಳೂರು ರಸ್ತೆ ಗುಂಡಿಗೆ ಯುವತಿ ಬಲಿ

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ (26) ಮೃತ...

Bengaluru: ಉಸಿರುಗಟ್ಟಿಸಿ ಮಗಳ ಕೊಂದ ಮಲತಂದೆ

ಮಲತಂದೆಯೊಬ್ಬ 7 ವರ್ಷದ ಮಗಳ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ. ಮಗಳು ಸಿರಿಯನ್ನು ಮಲತಂದೆ ದರ್ಶನ್ ಉಸಿರುಗಟ್ಟಿಸಿ ಕೊಲೆಮಾಡಿದ್ದಾನೆ...

Cylinder blast: ಸಿಲಿಂಡರ್ ಸ್ಫೋಟಗೊಂಡು ವೃದ್ಧೆ ಸಾವು, ಮೂವರು ಸ್ಥಿತಿ ಗಂಭೀರ

ಬೆಂಗಳೂರಿನ ಕೆ.ಆರ್ ಪುರಂ ವ್ಯಾಪ್ತಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವೃದ್ಧೆಯೊಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಅಕ್ಕಯ್ಯಮ್ಮ (80) ಮೃತ ವೃದ್ಧೆ ಎಂದು ಗುರುತಿಸಲಾಗಿದೆ....

Bengaluru: ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ: ಪ್ರಿಯಾಂಕ್ ಖರ್ಗೆ

ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಎಂದು ಬಿಜೆಪಿ ನಾಯಕ ಪ್ರತಾಪ ಸಿಂಹ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ...

CM Siddaramaiah: ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಆಕರ್ಷಣೆಗೆ ಸಿದ್ದರಾಮಯ್ಯರ ಸೂಚನೆ

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ...

Bengaluru: ಕೆಎಸ್‌ಡಿಎಲ್‌ನಿಂದ ಸರ್ಕಾರಕ್ಕೆ 135 ಕೋಟಿ ರೂ. ಲಾಭಾಂಶದ ಚೆಕ್ ಹಸ್ತಾಂತರ

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...