#Bengaluru

Bengaluru: ತುಂಡಾಗಿ ಬಿದ್ದ ಕ್ರೇನ್​: ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಗಾಯಾಳುಗಳನ್ನು ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

Bangalore: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ: ಅಕ್ಟೋಬರ್ 13ರ ತನಕ ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕರು ಪರದಾಡುವಂತಾಗಿದೆ. ರಾತ್ರಿ ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ನೀರಿನಲ್ಲಿ ಮುಳುಗಿವೆ. ಗುಂಡಿಬಿದ್ದ...

Darshan: ದರ್ಶನ್‌ಗೆ ಸವಲತ್ತು ನೀಡದ ಆರೋಪ: ಮಹತ್ವದ ಆದೇಶ ನೀಡದ ಕೋರ್ಟ್..!

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ಕನಿಷ್ಠ ಸವಲತ್ತುಗಳನ್ನು ಕೂಡ ನೀಡಿಲ್ಲ ಎಂಬ...

Bengaluru: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಗುರುವಾರ ರಾತ್ರಿ ಮನೆಯಲ್ಲಿ ಮೃತದೇಹ ಪತ್ತೆಯಾಗಿದೆ....

H.D. Deve Gowda: ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮತ್ತು ಜನತಾ ದಳ ಮುಖ್ಯಸ್ಥ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್...

Bengaluru: ಕಾರು ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ 11 ತಿಂಗಳ ಬಾಲಕ ಸಾವು

ಕಾರು ರಿವರ್ಸ್ ತೆಗೆಯುವಾಗ ಆಕಸ್ಮಿಕವಾಗಿ ಚಕ್ರಕ್ಕೆ ಸಿಲುಕಿ 11 ತಿಂಗಳ ಪುಟ್ಟ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ...

Bengaluru: ನೀರು ಕೊಡಲು ನಿರಾಕರಿಸಿದಕ್ಕೆ ಪತಿಯಿಂದ ಹಲ್ಲೆ: ಮಹಿಳೆ ಸಾವು

ಕುಡಿಯಲು ನೀರು ಕೊಡದ ಕಾರಣಕ್ಕೆ ಪತಿ, ಪತ್ನಿ ಮೇಲೆ ನಡೆಸಿದ ಹಲ್ಲೆಯಿಂದ ಕೋಮಾಗೆ ಜಾರಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರೀತಿ ಸಿಂಗ್ ಮೃತ...

Bengaluru: ಜೈಲ್ ನಲ್ಲಿ ರೌಡಿಶೀಟರ್ ಬರ್ತ್​ಡೇ ಸೆಲೆಬ್ರೇಷನ್: 11 ಜನರ ವಿರುದ್ಧ ಎಫ್ಐಆರ್ ದಾಖಲು

ರೌಡಿ ಶೀಟರ್ ಗುಬ್ಬಚ್ಚಿ ಸೀನ ಜೈಲಿನೊಳಗೆಯೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದು, ಈ ಬೆನ್ನಲೇ ಸೀನ ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್...

Bengaluru: ಬೃಹತ್ ಮರ ಬಿದ್ದು ಯುವತಿ ಸ್ಥಳದಲ್ಲೇ ಸಾವು

ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರದ ಕೀರ್ತನಾ (23) ಮೃತ...

Bengaluru: ಫ್ರೆಂಡ್‌ ಜೊತೆಗೆ ಪ್ರಿಯಕರ ಚೆಲ್ಲಾಟ.! ವಿವಾಹಿತ ಮಹಿಳೆ ಅನೈತಿಕ ಸಂಬಂಧ.! ದುರಂತ ಅಂತ್ಯ..! 

ಅನೈತಿಕ ಸಂಬಂಧಗಳು, ಅನುಮಾನಸ್ಪದ ವಿಚ್ಚೇದನ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಸುದ್ದಿಯಾಗ್ತಿರೋದನ್ನು ನೋಡ್ತಾ ಇದ್ದೀವಿ. ಬದಲಾದ ಕಾಲಘಟ್ಟದಲ್ಲಿ ಗಂಡ ಹೆಂಡತಿ ನಡುವೆ ನಂಬಿಕಗಳು ಕುಸಿದು ಹೋಗ್ತಿವೆ. ಇತ್ತ ಮೋಹಕ್ಕೆ...