RSS: ಆರ್‌ಎಸ್‌ಎಸ್ ಈ ದೇಶಕ್ಕೆ, ಸಮಾಜಕ್ಕೆ ಮಾತ್ರವಲ್ಲ, ಬಿಜೆಪಿಗರಿಗೂ ಮಾರಕ: ಬಿ.ಕೆ ಹರಿಪ್ರಸಾದ್
ಆರ್‌ಎಸ್‌ಎಸ್ ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ. ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ. ಈ ಸತ್ಯವನ್ನು ನಾನು ಹೇಳುತ್ತಿರುವುದಲ್ಲ. ಬಿಜೆಪಿಗರೇ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ,...