#breaking news

Mysuru: ರೈಲ್ವೇ ಪ್ಲಾಟ್ ಫಾರಂನಲ್ಲಿ ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬುಧವಾರ ರಾತ್ರಿ ಪೋಷಕರು ಮಗುವಿನೊಂದಿಗೆ ರೈಲ್ವೆ...

Protest: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್ಸು ಚಾಲಕರ ಪ್ರತಿಭಟನೆ: ಸಂಚಾರದಲ್ಲಿ ವ್ಯತ್ಯಯ

ಅಟೆಂಡೆನ್ಸ್ ಬೋನಸ್ ಹಾಗೂ ವೇತನ‌ಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ದಿಢೀರ್‌ ಪ್ರತಿಭಟನೆ ಕೈಗೊಂಡಿದ್ದಾರೆ. ಡಿಪೋ ನಂಬರ್ 16ರ...

Murder: ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆ: ಆರೋಪಿ ಪತಿ ಬಂಧನ

ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆಗೈದ ಪಾಪಿಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ವೇತ (36) ಮೃತ ಮಹಿಳೆ. ಲೋಕೇಶ್...

Suicide: ಪತಿ ಕಿರುಕುಳ ತಾಳಲಾರದೇ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳ ತಾಳಲಾರದೇ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದಿದೆ.ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್...

Suicide: ಪತ್ನಿ ಕಿರುಕುಳ ಕೊಡ್ತಾಳೆ: ವೀಡಿಯೋ ಮಾಡಿ ರೈಲಿಗೆ ತಲೆಕೊಟ್ಟ ನವವಿವಾಹಿತ

ಪತ್ನಿಯ ಕಿರುಕುಳ ತಾಳಲಾರದೇ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರೇವಂತ್ ಕುಮಾರ್​(30) ಮೃತ ವ್ಯಕ್ತಿ. ಬೆಂಗಳೂರು ದಕ್ಷಿಣ...

Accident: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಅಪಘಾತ: ಮೂವರು ಸಾವು

ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ...

ಕೃತಿಕಾಗೆ ಅನಸ್ತೇಷಿಯಾ ಕೊಟ್ಟಿದ್ದು ತಾನೇ ಎಂದು ಒಪ್ಪಿಕೊಂಡ ಪಾಪಿ ಪತಿ…!

ಡಾಕ್ಟರ್ ಕೃತಿಕಾಗೆ ತಾನೇ ಅನಸ್ತೇಷಿಯಾ ಕೊಟ್ಟಿದ್ದು ಎಂದು ಆರೋಪಿ ಮಹೇಂದ್ರ ರೆಡ್ಡಿ ಒಪ್ಪಿಕೊಂಡಿದ್ದಾನೆ. ಕೃತಿಕಾ ಪೋಷಕರು ತನಗೆ ಮೋಸ ಮಾಡಿ ಮದುವೆ ಮಾಡಿದ್ದಾರೆ. ಹೀಗಾಗಿ ರಿವೆಂಜ್ ತೀರಿಸಿಕೊಳ್ಳಲು...

Bengaluru: ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌!

ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್‌ನಲ್ಲಿ...

Kalaburagi: ಚಿತ್ತಾಪೂರದಲ್ಲಿ ನ.2 ಕ್ಕೆ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ

ಚಿತ್ತಾಪುರದಲ್ಲಿ ಭಾನುವಾರ ನಡೆಯಬೇಕಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದನ್ನು ಪ್ರಶ್ನಿಸಿ ಆರ್.ಎಸ್.ಎಸ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಪಥಸಂಚಲನಕ್ಕೆ ಅಸ್ತು ಎಂದಿದೆ....

Kalaburagi: ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಇಂದು ಆಯೋಜಿಸಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿದ್ದಾರೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು...