#breaking news

Fire accident: ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: 7 ಜನರಿಗೆ ಗಾಯ

ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​​ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ತಗುಲಿ ಏಳು ಜನರಿಗೆ ಗಾಯಗಳಾಗಿವೆ....

Mysuru: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಆರ್ಯ (9) ಮೋಹಿತ್ (8)...

Bengaluru: ಆರ್ ಎಸ್ ಎಸ್ ನಿಷೇಧಿಸಬೇಕು 25 ವರ್ಷಗಳ ಹಿಂದೆ ಎಚ್. ಡಿ. ದೇವೇಗೌಡರ ಹೇಳಿಕೆ: ಪ್ರಿಯಾಂಕ್ ಖರ್ಗೆ ಟ್ವೀಟ್!

ಆರ್ ಎಸ್ ಎಸ್ ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಜೆಡಿಎಸ್ ಗೆ...

Bengaluru: ಸೀನಿಯರ್‌ ಕಿರುಕುಳಕ್ಕೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸೀನಿಯರ್‌ ವಿದ್ಯಾರ್ಥಿ ನೀಡಿದ ಕಿರುಕುಳ ತಡೆಯಲಾರದೆ ಬೆಂಗಳೂರಿನ ಬಾಗಲೂರಿನ ಪಿಜಿಯಲ್ಲಿ ಬಿಬಿಎ ವಿದ್ಯಾರ್ಥಿನಿಯೊಬ್ಬಳು ತಾನು ವಾಸಿಸುತ್ತಿದ್ದ ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ...

Vijayapura: ವಿಜಯಪುರದಲ್ಲಿ ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿ

ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿಯಾಗಿರುವ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ನಟೋರಿಯಸ್‌ ರೌಡಿ. ವಿಜಯಪುರ...

Belagavi: ಬಸ್ ಕಂಡಕ್ಟರ್ ಆಗಿದ್ದ ಪತ್ನಿ ಮೇಲೆ ಅನುಮಾನ: ಇರಿದು ಕೊಂದ ಕಾನ್‌ಸ್ಟೇಬಲ್

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ನಡೆದಿದೆ. ಐದು ದಿನಗಳ ಹಿಂದೆ...

Bengaluru: ಪ್ರೇಯಸಿ ಜೊತೆಗೆ ಬೆಂಗಳೂರಿಗೆ ಬಂದಿದ್ದ ಯುವಕ ಲಾಡ್ಜ್ ನಲ್ಲಿ ಹೆಣವಾಗಿ ಪತ್ತೆ: ಜೊತೆಗಿದ್ದ ಯುವತಿ ನಾಪತ್ತೆ

ಬೆಂಗಳೂರಿನ ಮಡಿವಾಳದ ಲಾಡ್ಜ್ ಒಂದರಲ್ಲಿ ಪುತ್ತೂರಿನ​​ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ ವರ್ಷ ತಕ್ಷಿತ್ (20) ಮೃತ ಯುವಕನಾಗಿದ್ದು, ಈತ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ಎನ್ನಲಾಗ್ತಿದೆ....

Hasanamba Devi: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ಸ್ಥಗಿತ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ...

Raichur: ರಾಯಚೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತು

ರಾಜ್ಯ ಸರ್ಕಾರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ...

kalaburagi: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ ಎಸ್​​ಐಟಿ ದಾಳಿ

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್​​ಐಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ದಾಳಿ...