Suicide: ಸಂಬಳ ಸಿಗದೆ ಮನನೊಂದು ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್‌ಮ್ಯಾನ್ ನೇಣಿಗೆ ಶರಣು
ಎರಡು ವರ್ಷಗಳಿಂದ ಸಂಬಳ ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್ ವಾಟರ್‌ಮ್ಯಾನ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ. ವಾಟರ್‌ಮ್ಯಾನ್ ಚಿಕ್ಕಸು ನಾಯಕ (65)...