#breaking news

Kolar: ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಕಾರ್ಯಕ್ಕೆ ತೆರಳಿದ್ದ ಓರ್ವ ಶಿಕ್ಷಕಿಯು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಕೋಲಾರ ತಾಲ್ಲೂಕು ನರಸಾಪುರ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ಶಿಕ್ಷಕಿಯ ಹೆಸರು...

Yadgiri: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್: ಪಿಎಸ್‌ಐ ಅಮಾನತು

ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ....

Priyank kharge: ಆರ್ ಎಸ್ ಎಸ್ ನಿರ್ಬಂಧಕ್ಕೆ ಪತ್ರ ಬರೆದಾಗಿನಿಂದ ಬೆದರಿಕೆ ಕರೆ ಬರುತ್ತಿವೆ: ಪ್ರಿಯಾಂಕ್ ಖರ್ಗೆ

ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅನುಮತಿ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಕುರಿತಾಗಿ ತಮ್ಮ ಎಕ್ಸ್...

CM Siddaramaiah: ವಿದ್ಯೆ ಮತ್ತು ಪ್ರತಿಭೆ ಯಾರ ಮನೆ ಸ್ವತ್ತಲ್ಲ, ಅವಕಾಶ ಸಿಗಬೇಕು ಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ 

ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಬೇಕು ಅಷ್ಟೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನೃಪತುಂಗ ವಿಶ್ವವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ...

Nirmala Sitharaman: ನಾಳೆ ಕಲ್ಯಾಣ ಕರ್ನಾಟಕ್ಕೆ ಭೇಟಿ ನೀಡಲಿರುವ ನಿರ್ಮಲಾ ಸೀತಾರಾಮನ್

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕದಲ್ಲಿ ಸ್ಥಾಪಿಸಿರುವ ಕೃಷಿ...

Kiran Majumdar: ಬೆಂಗಳೂರನ ರಸ್ತೆ ಗುಂಡಿಗಳ ಬಗ್ಗೆ ಕಿರಣ್ ಮಜುಂದಾರ್ ಅಸಮಾಧಾನ

ಬಯೋಕಾನ್ ಮುಖ್ಯಸ್ಥೆ, ಮಹಿಳಾ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರು ಬೆಂಗಳೂರಿನ ರಸ್ತೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬಹಿರಂಗವಾಗಿ...

Lokayukta raids: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ,...

Fraud: ಸೈಟ್ ಕೊಡಿಸುವುದಾಗಿ 139 ಕಿರುತೆರೆ ಕಲಾವಿದರಿಗೆ ವಂಚನೆ; ಬಿಲ್ಡರ್ ಸೇರಿದಂತೆ ಐವರ ಮೇಲೆ ಎಫ್ಐಆರ್

ಬೆಂಗಳೂರಿನಲ್ಲಿ ಕಿರುತೆರೆ ನಟ ನಟಿಯರಿಗೆ ಸೈಟ್ ಕೊಡಿಸುವುದಾಗಿ ಹೇಳಿ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿರುವ ಘಟನೆ ನಡೆದಿದೆ. ಬಿಲ್ಡರ್ ಭಗೀರಥ ಸೇರಿದಂತೆ ಐವರ ವಿರುದ್ದ ಬೆಂಗಳೂರಿನ...

Udupi: ಕಾರ್ಕಳದ ಮಾಜಿ ಶಾಸಕನ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ(48) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಸುದೀಪ್ ಭಂಡಾರಿ ಬ್ರಹ್ಮಾವರ...

Suicide: ಮೂರು ತಿಂಗಳಿನಿಂದ ಸಂಬಳ ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಗ್ರಂಥಪಾಲಕಿ

ಕಳೆದ ಮೂರು ತಿಂಗಳನಿಂದ ಸಂಬಳ ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ...