#breaking news

Raju Talikote: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್...

Murder: ಹಳೆಯ ವೈಷಮ್ಯಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನಲೇ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಾಗರ...

Murder: ಮದುವೆಯಾದ 5 ತಿಂಗಳಿಗೇ ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

ಪತಿಯೇ ಪತ್ನಿಯನ್ನು ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು...

Drug Smuggling: ಎನ್‌‌ಸಿಬಿ ಅಧಿಕಾರಿಗಳ ಕಾರ್ಯಾಚರಣೆ: 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ!

ಬೆಂಗಳೂರು ವಲಯದ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವನ್ನು ಭೇದಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು...

B.K Hariprasad: ಆರ್‌ಎಸ್‌ಎಸ್‌ ಭಾರತದ ತಾಲಿಬಾನ್: ಬಿ ಕೆ ಹರಿಪ್ರಸಾದ್!

ಆರ್‌ಎಸ್‌ಎಸ್ ಅವರು ಭಾರತ ದೇಶದ ತಾಲಿಬಾನಿಗಳು. ಅವರು ಸರ್ಕಾರದಲ್ಲಿ ನೋಂದಾಯಿಸದ ಸಂಘಟನೆ. ನಾವು ಇಷ್ಟೆಲ್ಲ ಹೇಳುತ್ತಿದ್ದೇವೆ. ಅವರು ತಮ್ಮ ಸಂಸ್ಥೆ ರಿಜಿಸ್ಟರ್ ಆಗಿರುವುದನ್ನು ತೋರಿಸಲಿ. ನೋಂದಣಿ ಮಾಡಿಕೊಳ್ಳದೆ,...

Bengaluru: ತುಂಡಾಗಿ ಬಿದ್ದ ಕ್ರೇನ್​: ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಐವರು ಗಾಯಗೊಂಡು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿ ನಡೆದಿದೆ. ಗಾಯಾಳುಗಳನ್ನು ಭಟ್ಟರಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

Priyank Kharge: ಆರ್‌ಎಸ್ಎಸ್ ಪ್ರತಿಪಾದಿಸುವ ಸಿದ್ದಾಂತದ ಪರಿಣಾಮದಿಂದಲೇ ಸಿಜೆಐ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ: ಪ್ರಿಯಾಂಕ್ ಖರ್ಗೆ

ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳನ್ನು ಹತ್ತಿಕ್ಕಲು ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ...

Priyank Kharge: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ಬ್ಯಾನ್‌ : ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಆವರಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ...

Shivamoga: ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ, ಸಿಗರೇಟ್ ಸಾಗಾಟ – ಇಬ್ಬರು ಯುವಕರ ಬಂಧನ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಸಾಗಾಟ ಮಾಡುಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಭದ್ರಾವತಿ...

MLA Karemma G: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಕಾರು ಅಪಘಾತ

ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮಾ ಜಿ. ನಾಯಕ್ ಕಾರು ಅಪಘಾತಕ್ಕೀಡಾಗಿದೆ. ಲಿಂಗಸುಗೂರು ತಾಲೂಕಿನ ಗುರುಗುಂಟಾ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ...