DK Shivakumar: ಡಿಸಿಎಂ ಡಿಕೆ ಶಿವಕುಮಾರ್ ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಹೈಡ್ರಾಮಾ!
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ಮತ್ತಿಕೆರೆಯ ಜೆಪಿ ಪಾರ್ಕ್ಗೆ ಬಂದ ಡಿಸಿಎಂ ಡಿಕೆಶಿ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ,...
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ಬೆಳ್ಳಂಬೆಳಗ್ಗೆ ಮತ್ತಿಕೆರೆಯ ಜೆಪಿ ಪಾರ್ಕ್ಗೆ ಬಂದ ಡಿಸಿಎಂ ಡಿಕೆಶಿ ಅವರು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ,...
ಕನ್ನಡದ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ಅವರು ಶುಕ್ರವಾರ ಮನೆಯ ಸ್ನಾನಗೃಹದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿದಾಗ...
ಮಂಗಳೂರಿನ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು....
ಬಿಎಂಟಿಸಿ ಬಸ್ ಹರಿದ ಪರಿಣಾಮ 9 ವರ್ಷದ ಬಾಲಕಿ ಸ್ಥಳಲ್ಲೇ ಸಾವನ್ನಪ್ಪಿವ ಘಟನೆ ಬೆಂಗಳೂರಿನ ರಾಜಾಜಿನಗರದ 1ನೇ ಬ್ಲಾಕ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಭುವನಾ ಎಂದು ಗುರುತಿಸಲಾಗಿದೆ. ಬಾಲಕಿ...
ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಹಲವು ಭಾಗದಲ್ಲಿ ಭೂಕಂಪ ಅನುಭವವಾಗಿದೆ....
ಬೆಂಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸಂಚಾರಕರು ಪರದಾಡುವಂತಾಗಿದೆ. ರಾತ್ರಿ ಸುರಿದ ಮಳೆಗೆ ನಗರದ ಪ್ರಮುಖ ರಸ್ತೆಗಳು ನೀರಿನಲ್ಲಿ ಮುಳುಗಿವೆ. ಗುಂಡಿಬಿದ್ದ...