Haveri: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂರು ಮಂದಿ ಬಲಿ
ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕೊಬ್ಬರಿ ಹೋರಿಗಳ ತಿವಿತಕ್ಕೆ ಪ್ರತ್ಯೇಕ ಮೂರು ಕಡೆಗಳಲ್ಲಿ ನಾಲ್ವರು ಗಾಯಗೊಂಡು, ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ...