CM Siddaramaiah: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುಪ್ರೀಂ ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸುವಂತೆ ಆಗ್ರಹಪಡಿಸಿದ್ದಾರೆ....