Kalaburagi: ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್
ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಇಂದು ಆಯೋಜಿಸಿದ್ದ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿದ್ದಾರೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು...