RV Deshpande: ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ ದೇಶಪಾಂಡೆ
ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಗ್ಯಾರಂಟಿ ವಿರುದ್ಧ ಮಾತನಾಡಿಲ್ಲ. ಬದಲಾಗಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದೇನೆ ಎಂದು ಮಾಜಿ ಸಚಿವ ಆರ್‌ವಿ ದೇಶಪಾಂಡೆ ಹೇಳಿದ್ದಾರೆ....