#cm

Mangaluru: ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ

ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ...

Next CM: ಸಿದ್ದರಾಮಯ್ಯ ನಂತರ ಮುಂದಿನ ಸಿಎಂ ಯಾರು..? ಯತೀಂದ್ರ ಹೊಸ ಬಾಂಬ್!

ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಎಂಎಲ್‌ಸಿ ಡಾ. ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬೆನ್ನಲೇ ಸಿಎಂ ಅವರ...

Bengaluru: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್

ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ...

CM Siddaramaiah: ರಾಜ್ಯದಲ್ಲಿ ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

CM Siddaramaiah: ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವಿಧಾನಸೌಧದ...

Caste Census: ಜಾತಿಗಣತಿ ಕಾರ್ಯ ವೇಳೆ ಮೂವರು ಶಿಕ್ಷಕರು ಸಾವು: ತಲಾ 20 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ರಾಜ್ಯ ಸರ್ಕಾರ ನಡೆಸುತ್ತಿರುವ ಸಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ಈವರೆಗೂ ಮೂರು ಮಂದಿ ಶಿಕ್ಷಕರು ಮೃತಪಟ್ಟಿದ್ದು, ಮೂರು ಸಿಬ್ಬಂದಿ ಕುಟುಂಬಕ್ಕೂ ಸರ್ಕಾರ ತಲಾ...

CM Siddaramaiah: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದ ಪ್ರಕರಣ ಖಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಪ್ರೀಂ ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದು, ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಅಲ್ಲದೆ ಆರೋಪಿಯನ್ನು ಬಂಧಿಸುವಂತೆ ಆಗ್ರಹಪಡಿಸಿದ್ದಾರೆ....

CM Siddaramaiah: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ: ಸಿಎಂ ಸಿದ್ಧರಾಮಯ್ಯ ಕೇಂದ್ರಕ್ಕೆ ಶಿಫಾರಸು

ನಮ್ಮ ಮೆಟ್ರೋಗೆ "ಬಸವ ಮೆಟ್ರೋ" ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇನೆ. ಕೇಂದ್ರ ಸರ್ಕಾರವು ಅನುಮತಿ ನೀಡಿದರೆ ಮುಂದಿನ ದಿನಗಳಲ್ಲಿ ಬಸವ ಮೆಟ್ರೋ ಎಂದು...

Yogi Adityanath: ಮತ್ತೆ ಬುಲ್ಡೋಜರ್ ನುಗ್ಗಿಸಿದ ಯೋಗಿ..! ಮುಸ್ಲೀಂ ನಾಯಕನ ಕೋಟಿ ಪ್ಯಾಲೇಸ್ ಧ್ವಂಸ

ಉತ್ತರ ಪ್ರದೇಶದಲ್ಲಿ ಐ ಲವ್‌ ಮಹಮ್ಮದ್‌ ಪೋಸ್ಟರ್‌ಗಳ ಮೂಲಕ ಇಸ್ಲಾಂ ಆಳ್ವಿಕೆಗೆ ಪರೋಕ್ಷವಾಗಿ ಪ್ರಚೋದನೆ ನೀಡ್ತಿದ್ದ ಹಾಗೂ ಹಿಂದೂ ಸಮುದಾಯಗಳನ್ನು ಕೆರಳಿಸಲು ಮುಂದಾಗ್ತಿದ್ದ ನಾಯಕರ ಮೇಲೆ ಯೋಗಿ...

CM Siddaramaiah: ಹೊಸ ಮನೆ ಗೃಹ ಪ್ರವೇಶಕ್ಕೆ ಯಾರಿಗೂ ಆಹ್ವಾನ ನೀಡಲ್ಲ ಎಂದ ಸಿದ್ದರಾಮಯ್ಯ!

ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೊಸ ಮನೆಯ ಗೃಹಪ್ರವೇಶ ಡಿಸೆಂಬರ್‌ನಲ್ಲಿ  ನಡೆಯಲಿದ್ದು  ಕುಟುಂಬಸ್ಥರನ್ನು ಹೊರತುಪಡಿಸಿ ಯಾರನ್ನು ಆಹ್ವಾನಿಸುವುದಿಲ್ಲ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...