G. Parameshwara: ಯಾವಾ ರಾಜಕೀಯ ಕ್ರಾಂತಿಯೂ ಇಲ್ಲ, ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಜಿ ಪರಮೇಶ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುತ್ತಾರೆ. ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ...