#completed

Dharmasthala: ಧರ್ಮಸ್ಥಳ ಪ್ರಕರಣ: ಕೋರ್ಟ್ ನಲ್ಲಿ ಚಿನ್ನಯ್ಯನ ಹೇಳಿಕೆ ಅಂತ್ಯ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಹೇಳಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪ್ರಕರಣದಲ್ಲಿ ಆತನ ಹೇಳಿಕೆ ನೀಡುವ ಕಾರ್ಯ ಶನಿವಾರ ಪೂರ್ಣಗೊಂಡಿದೆ. ಬೆಳ್ತಂಗಡಿ ಕೋರ್ಟ್ ಗೆ ಸೆ.27...