#devotees

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಬಸ್, ಮೂವರ ಸಾವು

ಕೊಪ್ಪಳ‌ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ...