Bengaluru: ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ: ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಡಿಸಿಎಂ ಸೂಚನೆ
ಇ-ಖಾತಾ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ನಗರದ ಕೆ.ಆರ್.ಪುರಂ ವ್ಯಾಪ್ತಿಯ ಟಿ.ಸಿ.ಪಾಳ್ಯದ ವೆಂಗಯ್ಯ ಇಕೋ ಪಾರ್ಕ್ನಲ್ಲಿ...