#earthquake

Earthquake: ವಿಜಯಪುರದಲ್ಲಿ ಭೂಕಂಪನ: ಬೆಚ್ಚಿಬಿದ್ದ ಜನ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಹಲವು ಭಾಗದಲ್ಲಿ ಭೂಕಂಪ ಅನುಭವವಾಗಿದೆ....