Kalaburagi: ಕೃಷ್ಣಾ- ಭೀಮಾ ನದಿ ತೀರದಲ್ಲಿ ಪ್ರವಾಹ; ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ. ಹೀಗಾಗಿ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ...