#Flood Relief

Flood Relief: ಅತಿವೃಷ್ಟಿ: ಕರ್ನಾಟಕಕ್ಕೆ 384 ಕೋಟಿ ಬಿಡುಗಡೆ ಮಾಡಿದ ಕೇಂದ್ರ

ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ 384 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ನೈಋತ್ಯ ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಉಂಟಾದ...