#G. Parameshwar

Bengaluru: ಧರ್ಮಸ್ಥಳ ಪ್ರಕರಣ; ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ...