#gangavati

Murder Case: ಗಂಗಾವತಿಯಲ್ಲಿ ಭೀಕರ ಮರ್ಡರ್​: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ಹತ್ಯೆಯಾದ ಯುವಕ. ಕೊಪ್ಪಳ ರಸ್ತೆಯ...