# Horrible

Mysore: ಹಾಡಹಗಲೇ ಭೀಕರ ಕೊಲೆ: ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಮೈಸೂರು

ಮೈಸೂರಿನ ವಸ್ತುಪ್ರದರ್ಶನ ಮೈದಾನದ ಬಳಿ ಹಾಡಹಗಲೇ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್...