CM Siddaramaiah: ಹೊಸ ಮನೆ ಗೃಹ ಪ್ರವೇಶಕ್ಕೆ ಯಾರಿಗೂ ಆಹ್ವಾನ ನೀಡಲ್ಲ ಎಂದ ಸಿದ್ದರಾಮಯ್ಯ!
ಮೈಸೂರು ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೊಸ ಮನೆಯ ಗೃಹಪ್ರವೇಶ ಡಿಸೆಂಬರ್‌ನಲ್ಲಿ ನಡೆಯಲಿದ್ದು ಕುಟುಂಬಸ್ಥರನ್ನು ಹೊರತುಪಡಿಸಿ ಯಾರನ್ನು ಆಹ್ವಾನಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,...